alex Certify ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ‘ಬೈರಾಗಿ’ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ‘ಬೈರಾಗಿ’ ಟೀಸರ್ ರಿಲೀಸ್

ವಿಜಯ್ ಮಿಲ್ಟನ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ‘ಬೈರಾಗಿ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಈ ಸಿನಿಮಾ ಟೀಸರ್ ಅನ್ನು ಮಾರ್ಚ್ 17 ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನದಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಚರ್ಚೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ

ಅನೂಪ್ ಸೀಳಿನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದು, ಶಿವರಾಜ್ ಕುಮಾರ್ ಅವರ 123ನೇ ಸಿನಿಮಾ ಇದಾಗಿದೆ. ತಮಿಳು ನಟಿ ಅಂಜಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಡಾಲಿ ಧನಂಜಯ್, ಯಶ ಶಿವಕುಮಾರ್, ಹಾಗೂ ಪೃಥ್ವಿ ಅಂಬರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...