
ಪಾಕಿಸ್ತಾನದ ಲಾಹೋಲ್ ಯುನಿವರ್ಸಿಟಿ ಆಫ್ ಮ್ಯಾನೇಜ್ ಮೆಂಟ್ ಸೈನ್ಸಸ್ ವಿದ್ಯಾರ್ಥಿಗಳು ನಕಲಿ ‘ಶಾದಿ’ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಅದರ ಕ್ಷಣಗಳು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ.
ವಧು, ವರ ಮತ್ತು ಅತಿಥಿಗಳೊಂದಿಗೆ ನಕಲಿ ಶಾದಿ ಪೂರ್ಣಗೊಂಡಿದ್ದು, ಎಲ್ಲರೂ ಅಲಂಕಾರಿಕ ಮದುವೆಯ ಉಡುಪಿನಲ್ಲಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಪರ- ವಿರೋಧ ಚರ್ಚೆ ನಡೀತಿದೆ.