ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಪಾರುಲ್ ಯಾದವ್ ಫೋಟೋಶೂಟ್ ನಲ್ಲೂ ಸಾಕಷ್ಟು ಬ್ಯುಸಿಯಾಗಿದ್ದಾರೆ. ಪಾರುಲ್ ಯಾದವ್ ಇತ್ತೀಚೆಗೆ ಹಾಟ್&ಸ್ಪೈಸಿ ಲುಕ್ ನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಯುವಕರ ನಿದ್ದೆಗೆಡಿಸಿದ್ದಾರೆ.
ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟ ಶರತ್ ಬಾಬು
ಪಾರುಲ್ ಯಾದವ್ ಹಂಚಿಕೊಂಡಿರುವ ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ. ಸಿನಿಮಾ ವಿಚಾರಕ್ಕೆ ಬಂದರೆ ‘ಬಂಧು ಬಳಗ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಪಾರೂಲ್ ಯಾದವ್ ಇತ್ತೀಚೆಗೆ ‘ಬಟರ್ ಫ್ಲೈ’ ಎಂಬ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ಅಭಿನಯಿಸುತ್ತಿದ್ದಾರೆ.