alex Certify ಪಿಕ್ನಿಕ್ ಹೋದವರ ಮೇಲೆ ಹೆಜ್ಜೇನು ದಾಳಿ; ಆರು ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಕ್ನಿಕ್ ಹೋದವರ ಮೇಲೆ ಹೆಜ್ಜೇನು ದಾಳಿ; ಆರು ಮಂದಿಗೆ ಗಾಯ

ಭಾನುವಾರದ ರಜೆ ಕಳೆಯಲು ಪಿಕ್ನಿಕ್ ತೆರಳಿದ್ದ ಗುಂಪಿನ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜಯನಗರ ಸಮೀಪದ ಮಳಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಣಂದೂರಿನ ಇಮ್ತಿಯಾಜ್, ಫೈಯಾಜ್ ಮತ್ತವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಮಳಲಿ ಗ್ರಾಮಕ್ಕೆ ತೆರಳಿ ಹಿನ್ನೀರು ಪ್ರದೇಶದಲ್ಲಿ ಮೀನು ಹಿಡಿಯಲು ಹೋದಾಗ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...