alex Certify ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಮೈಸೂರು: ಪತಿ-ಪತ್ನಿ ಜಗಳಕ್ಕೆ ಮನನೊಂದು ಪುಟ್ಟ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

35 ವರ್ಷದ ನಂದಿನಿ ಹಾಗೂ 9 ವರ್ಷದ ಸಿಂಚನಾ ಮೃತರು. ಕೌಟುಂಬಿಕ ಕಲಹದಿಂದ ಬೇಸತ್ತು ಮಗಳಿಗೆ ವಿಷವುಣಿಸಿದ ನಂದಿನಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಟಿ.ನರಸಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...