ಪುನೀತ್ ರಾಜಕುಮಾರ್ ಸ್ಮರಣಾರ್ಥ ನಾಳೆ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ

Sandalwood Actor Puneeth Rajkumar Admitted To Hospital | Breaking News: ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ Entertainment News in Kannada

ಕನ್ನಡ ಚಿತ್ರರಂಗದ ಖ್ಯಾತ ನಟ ದಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಜನವರಿ 29ರ ನಾಳೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಈ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಮೊದಲ ಬಹುಮಾನವಾಗಿ 1 ಲಕ್ಷ ರೂಪಾಯಿ ನಗದು ಹಾಗೂ ಪವರ್ ಸ್ಟಾರ್ ಕೇಸರಿ ಬಿರುದನ್ನು ನೀಡಲಾಗುತ್ತದೆ. ದ್ವಿತೀಯ ಬಹುಮಾನ 80,000 ನಗದು ಹಾಗೂ ಶಿಕಾರಿಪುರ ಕುಮಾರ ಬಿರುದು ಹಾಗೂ ತೃತೀಯ ಬಹುಮಾನವಾಗಿ 60 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ

ನಾಲ್ಕನೆಯ ಬಹುಮಾನವಾಗಿ 40,000 ನಗದು ಐದನೇ ಬಹುಮಾನ 30,000 ರೂಪಾಯಿ ಹಾಗೂ ಆರನೇ ಬಹುಮಾನ 20,000 ನಗದು ಜೊತೆಗೆ ಆಕರ್ಷಕ ಟ್ರೋಪಿ ನೀಡಲಾಗುತ್ತಿದ್ದು, ಈ ಪಂದ್ಯಾವಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಜನಪ್ರಿಯ ಕುಸ್ತಿಪಟುಗಳು ಪಾಲ್ಗೊಳ್ಳಲಿದ್ದಾರೆ. ಪಂದ್ಯಾವಳಿಯ ಉದ್ಘಾಟನೆಯನ್ನು ಸಂಸದ ಬಿ.ವೈ. ರಾಘವೇಂದ್ರ ನೆರವೇರಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read