alex Certify ಪುರುಷರ ಸಮಸ್ಯೆ ನಿವಾರಿಸಲು ಬಳಸಿ ಈ ಆಯಿಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುರುಷರ ಸಮಸ್ಯೆ ನಿವಾರಿಸಲು ಬಳಸಿ ಈ ಆಯಿಲ್

ಹೆಚ್ಚಿನ ಪುರುಷರಲ್ಲಿ ಕಾಡುವ ಸಮಸ್ಯೆ ಎಂದರೆ ನಿಮಿರುವಿಕೆ. ಇದರಿಂದ ಪುರುಷರ ಜೊತೆಗೆ ಮಹಿಳೆಯರಿಗೂ ಕೂಡ ಲೈಂಗಿಕ ಜೀವನದಲ್ಲಿ ತೃಪ್ತಿ ಸಿಗುವುದಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಈ ಆಯಿಲ್ ಗಳನ್ನು ಬಳಸಬಹುದು.

ಗುಲಾಬಿ ಎಣ್ಣೆ : ಇದು ಖಿನ್ನತೆಯನ್ನು ನಿವಾರಿಸುತ್ತದೆ. ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ. ಇದು ನಿಮ್ಮ ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ. ಮತ್ತು ವೀರ್ಯ ಮತ್ತು ಟೆಸ್ಟೋಸ್ಟೆರಾನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

ಲ್ಯಾವೆಂಡರ್ ಆಯಿಲ್ : ಇದು ನಿಮ್ಮ ಜನನಾಂಗಗಳಿಗೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ.

ಶುಂಠಿ ಎಣ್ಣೆ : ನಿಮಿರುವಿಕೆಯ ಸಮಸ್ಯೆಗೆ ಕಾರಣವಾಗುವ ಒತ್ತಡವನ್ನು ನಿವಾರಿಸುತ್ತದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...