alex Certify ಪುಷ್ಪ ಚಿತ್ರವನ್ನು ಹಿಂದಿಕ್ಕಿದ ‘ಕಾಂತಾರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುಷ್ಪ ಚಿತ್ರವನ್ನು ಹಿಂದಿಕ್ಕಿದ ‘ಕಾಂತಾರ’

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ಇದೀಗ ಮತ್ತೊಂದು ದಾಖಲೆ ಬರೆದಿದೆ ಕಳೆದ ವರ್ಷ ಡಿಸೆಂಬರ್ ನಲ್ಲಿ ಬಿಡುಗಡೆಯಾಗಿದ್ದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ ದಿ ರೈಸ್ ಚಿತ್ರ’ ಭಾಕ್ಸ್ ಆಫೀಸ್ ನಲ್ಲಿ 365 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇದೀಗ ‘ಕಾಂತಾರ’ ಸಿನಿಮಾ ಸುಮಾರು 375 ಕೋಟಿ ಗಳಿಕೆ ಮಾಡಿದ್ದು  400ರ ಸಮೀಪದಲ್ಲಿದೆ. ಕರ್ನಾಟಕದಲ್ಲಿ ಹೆಸರು ಮಾಡಿದ್ದ ರಿಷಭ್ ಶೆಟ್ಟಿ ಇದೀಗ ಭಾರತದಲ್ಲೆಡೆ ಸಾಕಷ್ಟು ಅಭಿಮಾನಿ ಬಳಗ ಹೊಂದಿದ್ದಾರೆ.

ಹೊಂಬಾಳೆ ಫಿಲ್ಮ್ ಬ್ಯಾನರ್ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸಪ್ತಮಿ ಗೌಡ, ಕಿಶೋರ್, ಅಚ್ಚುತ್ ಕುಮಾರ್, ನವೀನ್ ಡಿ ಪಾಟೀಲ್, ಪ್ರಮೋದ್ ಶೆಟ್ಟಿ, ಮಾನಸಿ ಸುಧೀರ್, ದೀಪಕ್ ರಾಯ್ ಪಣಜೆ, ರಾಜೀವ್ ಶೆಟ್ಟಿ ಅಭಿನಯಿಸಿದ್ದು ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...