alex Certify ‘ಪೆಟ್ರೋಲಿಯಂ ರಿಟೇಲ್ ಮಳಿಗೆ’ ಆರಂಭಿಸಲಿಚ್ಚಿಸುವ ಮಾಜಿ ಸೈನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪೆಟ್ರೋಲಿಯಂ ರಿಟೇಲ್ ಮಳಿಗೆ’ ಆರಂಭಿಸಲಿಚ್ಚಿಸುವ ಮಾಜಿ ಸೈನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪೆಟ್ರೋಲಿಯಂ ರಿಟೇಲ್ ಮಳಿಗೆ ಆರಂಭಿಸಲು ಬಯಸುವ ಮಾಜಿ ಸೈನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಈ ಕುರಿತು ಅರ್ಜಿ ಆಹ್ವಾನಿಸಲಾಗಿದೆ.

ಮಾಜಿ ಸೈನಿಕರು ಪೆಟ್ರೋಲಿಯಂ ರಿಟೇಲ್ ಮಳಿಗೆ ಆರಂಭಿಸಲು ಅವಕಾಶ ಸಿಗಲಿದ್ದು, ಡಿಫೆನ್ಸ್ ವರ್ಗ (ಕೆಟಗರಿ) ದಡಿ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ವೆಬ್ ಸೈಟ್ www.petrolpump-dealerchayan.in ಮೂಲಕ ಸೆಪ್ಟೆಂಬರ್ 27 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...