alex Certify ‘ಪೆಳ್ಳಿಸಂದD’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪೆಳ್ಳಿಸಂದD’ ಚಿತ್ರದ ಟೀಸರ್ ರಿಲೀಸ್

ಶ್ರೀಕಾಂತ್ ಪುತ್ರ ರೋಶನ್ ಮೇಕ ನಟಿಸಿರುವ ‘ಪೆಳ್ಳಿಸಂದಡಿ’ ಚಿತ್ರದ ಟೀಸರ್ ಇಂದು ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಟಾಲಿವುಡ್ ನ ಖ್ಯಾತ ನಟ ನಾಗಾರ್ಜುನ ಈ ಟೀಸರ್ ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಟೀಸರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

BIG BREAKING: ಸೋದರಳಿಯನ ಪತ್ನಿ ಮೇಲೆ ಹಲ್ಲೆ; ಬಲವಂತದಿಂದ ವಿಷ ಕುಡಿಸಲು ಯತ್ನ; ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ

ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು ಅರ್ಕಾ ಮೀಡಿಯಾ ವರ್ಕ್ಸ್ ಬ್ಯಾನರ್ ನಡಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ ಕಮರ್ಷಿಯಲ್ ಲವ್ ಸ್ಟೋರಿಯನ್ನೊಳಗೊಂಡ ಈ ಚಿತ್ರಕ್ಕೆ ಎಂಎಂ ಕೀರವಾಣಿ ಸಂಗೀತವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...