alex Certify ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಕಾರ್ಯಕರ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಕಾರ್ಯಕರ್ತ

ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಅಧಿಕಾರಿಯ ಕೆನ್ನೆಗೆ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಕಪಾಳಮೋಕ್ಷಕ್ಕೊಳಗಾದ ಅಧಿಕಾರಿಯೇ ಸ್ವತಃ ಇದನ್ನು ಖಚಿತಪಡಿಸಿದ್ದಾರೆ.

ಉತ್ತರಪ್ರದೇಶದ ಬ್ಲಾಕ್ ಪಂಚಾಯಿತಿ ಪ್ರಮುಖರ ಆಯ್ಕೆಗಾಗಿ ನಡೆದ ಚುನಾವಣೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘರ್ಷಣೆ ಸಂಭವಿಸಿದ ವೇಳೆ ತಡೆಯಲು ಮುಂದಾದ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಲಾಗಿದೆ.

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಹೊಡೆತ ತಿಂದ ಅಧಿಕಾರಿ ಇಟವಾ ಎಸಿಪಿ ಅವರಿಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದು, ಬಾಂಬುಗಳನ್ನು ಬಿಜೆಪಿ ಕಾರ್ಯಕರ್ತರು ತಂದಿದ್ದರು. ನಾನು ಪ್ರಶ್ನಿಸಿದ್ದಕ್ಕೆ ಕೆನ್ನೆಗೆ ಹೊಡೆಯಲಾಗಿದೆ ಎಂದು ಹೇಳಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...