alex Certify ಮಹಿಳೆಯರ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ‘ಕೇಸರಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ‘ಕೇಸರಿ’

 

ಕೇಸರಿಯಲ್ಲಿರುವ ಖನಿಜಾಂಶಗಳು ಮಹಿಳೆಯರ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಪ್ರತಿದಿನ 5-6 ಎಳೆ ಕೇಸರಿಯನ್ನು ತೆಗೆದುಕೊಂಡು 10 ನಿಮಿಷಗಳ ಕಾಲ ಬೆಚ್ಚಗಿನ ನೀರಿನಲ್ಲಿ ನೆನೆಸಿಡಿ. ಬಳಿಕ ಅದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಇದನ್ನು ನಿರಂತರವಾಗಿ ಸೇವಿಸಿದರೆ ಈ ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.

*ಮಹಿಳೆಯರ ಮುಟ್ಟಿನ ಅವಧಿ ಸರಿಯಾದ ಸಮಯಕ್ಕೆ ಆಗುತ್ತದೆ. ಹಾಗೇ ಆ ವೇಳೆ ಕಾಡುವ ನೋವಿನ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

*ಇದು ಚರ್ಮಕ್ಕೆ ತುಂಬಾ ಉತ್ತಮವಾಗಿದೆ. ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

*ಇದು ಕೂದಲುದುರುವ ಸಮಸ್ಯೆಯನ್ನು ನಿವಾರಿಸುತ್ತದೆ. ಕೂದಲು ಬಲವಾಗಿ ಹೊಳೆಯುವಂತೆ ಮಾಡುತ್ತದೆ.

*ಕೇಸರಿ ದೇಹವನ್ನು ಬೆಚ್ಚಗೆ ಇರಿಸುವುದರಿಂದ ಶೀತ, ಕಫದಂತಹ ಬ್ಯಾಕ್ಟೀರಿಯಲ್ ಇನ್ ಫೆಕ್ಷನ್ ಸಮಸ್ಯೆಯಿಂದ ಕಾಪಾಡುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...