alex Certify ಪ್ರತಿಷ್ಠಿತ ಐಐಎಂ ಗೆ ಇಂದು ಪ್ರವೇಶ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಐಐಎಂ ಗೆ ಇಂದು ಪ್ರವೇಶ ಪರೀಕ್ಷೆ

ದೇಶದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಗೆ ಇಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ (ಕ್ಯಾಟ್) ಐಎಎಂ ಪ್ರವೇಶಕ್ಕಾಗಿ ಈ ಪರೀಕ್ಷೆಯನ್ನು ದೇಶದಾದ್ಯಂತ ನಡೆಸಲಿದೆ.

ಒಟ್ಟು 2.56 ಲಕ್ಷ ವಿದ್ಯಾರ್ಥಿಗಳು ಇದಕ್ಕಾಗಿ ನೋಂದಾಯಿಸಿಕೊಂಡಿದ್ದು, ಇಂದು ಮಧ್ಯಾಹ್ನ 12:30 ರಿಂದ 2:30 ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಬೆಳಗ್ಗೆ 11 ಗಂಟೆಗೆ ಪ್ರವೇಶ ಪಡೆಯಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...