alex Certify ‘ಪ್ರಧಾನ ಮಂತ್ರಿ ಫಸಲ್ ವಿಮಾ’ ಯೋಜನೆ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಧಾನ ಮಂತ್ರಿ ಫಸಲ್ ವಿಮಾ’ ಯೋಜನೆ ಕುರಿತು ಇಲ್ಲಿದೆ ಮಾಹಿತಿ

ರೈತರು ಬೆಳೆ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ಅವರಿಗೆ ಪರಿಹಾರ ನೀಡುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಕುರಿತ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ರೈತರು ಹಿಂಗಾರು ಹಂಗಾಮಿನ ಬೆಳೆಗಳಿಗೆ ತಪ್ಪದೇ ವಿಮೆ ಮಾಡಿಸಿಕೊಳ್ಳಲು ಸೂಚಿಸಲಾಗಿದ್ದು, ಕಡಿಮೆ ಪ್ರೀಮಿಯಂ ಮೊತ್ತ ಪಾವತಿಸಿ ಸಂಪೂರ್ಣ ಸುರಕ್ಷೆ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.

ನೋಂದಣಿಗಾಗಿ 31 ಡಿಸೆಂಬರ್ 2022 ಕೊನೆಯ ದಿನಾಂಕವಾಗಿದ್ದು, ಅಲ್ಲದೆ ಡಿಸೆಂಬರ್ 1ರಿಂದ ಡಿಸೆಂಬರ್ 7ರ ವರೆಗೆ ಬೆಳೆ ವಿಮೆ ಸಪ್ತಾಹವನ್ನು ಆಚರಿಸಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...