alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೆಟ್ರೋ ರೈಲು ಅವಧಿ ಇನ್ನಷ್ಟು ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೆಟ್ರೋ ರೈಲು ಅವಧಿ ಇನ್ನಷ್ಟು ವಿಸ್ತರಣೆ

ಬೆಂಗಳೂರು: ನಾಳೆಯಿಂದ ಅನ್ ಲಾಕ್ 3.0 ಜಾರಿಗೆ ಬರಲಿದ್ದು, ಲಾಕ್ ಡೌನ್ ಇನ್ನಷ್ಟು ಸಡಿಲಿಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ ಮಾಡಿ ಬಿಎಂಆರ್ಸಿಎಲ್ ಆದೇಶ ಹೊರಡಿಸಿದೆ.

ಬೆಳಿಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರ ಮಾಡಲಿದ್ದು, ಹಸಿರು, ನೇರಳೆ ಎರಡೂ ಮಾರ್ಗಗಳಲ್ಲಿ ರಾತ್ರಿ 8ಗಂಟೆಯವರೆಗೂ ನಮ್ಮ ಮೆಟ್ರೋ ಸಂಚರಿಸಲಿದೆ.

ಜುಲೈ 14ರಂದು ಟೋಕಿಯೋಗೆ ತೆರಳಲಿದೆ ಭಾರತೀಯ ಒಲಿಂಪಿಕ್ಸ್ ಮೊದಲ ತಂಡ

ಜನದಟ್ಟಣೆ ಅವಧಿಯಲ್ಲಿ 5 ನಿಮಿಷಕ್ಕೊಂದು ರೈಲಿನಂತೆ ಮೆಟ್ರೋ ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...