alex Certify ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ; ಇಬ್ಬರು ವಿದ್ಯಾರ್ಥಿಗಳ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ; ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾದ ಪರಿಣಾಮ ಕೋಚಿಂಗ್ ಸೆಂಟರ್ ನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಮುಂಬೈ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಘಟನೆ ವಿವರ: ಮುಂಬೈನ ಚೆಂಬೂರ್ ನಲ್ಲಿರುವ ಕೋಚಿಂಗ್ ಸೆಂಟರ್ ನ 48 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದು, ವಾಪಸ್ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮುಂಬೈ – ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ರಾಯಗಢ ಜಿಲ್ಲೆಯ ಖೋಪೋಲಿ ಬಳಿ ಬಸ್ ಪಲ್ಟಿಯಾಗಿದೆ. ಇದರಿಂದಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...