‘ಗಣಪ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ನಟಿ ಪ್ರಿಯಾಂಕಾ ತಿಮ್ಮೇಶ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ದಿನಕ್ಕೊಂದು ಫೋಟೋ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಫೋಟೋಶೂಟ್ ನಲ್ಲೂ ಸಾಕಷ್ಟು ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.
ಪ್ರಿಯಾಂಕ ತಿಮ್ಮೇಶ್ ಇತ್ತೀಚೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್ 8ರಲ್ಲಿ ಭಾಗವಹಿಸಿದ್ದರು. ಸಿನಿಮಾ ವಿಚಾರಕ್ಕೆ ಬಂದರೆ ‘ಅರ್ಜುನ್ ಗೌಡ’ ಹಾಗೂ ‘ಶುಗರ್ ಲೆಸ್’ ಚಿತ್ರದಲ್ಲಿ ಪ್ರಿಯಾಂಕ ಬ್ಯುಸಿಯಾಗಿದ್ದಾರೆ.