alex Certify ಪ್ರೇಕ್ಷಕರನ್ನು ನಕ್ಕು ನಗಿಸಿದ ‘ಹಳ್ಳಿ ಹೈಕ್ಳ ಪ್ಯಾಟೆ ಲೈಫು’ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಕ್ಷಕರನ್ನು ನಕ್ಕು ನಗಿಸಿದ ‘ಹಳ್ಳಿ ಹೈಕ್ಳ ಪ್ಯಾಟೆ ಲೈಫು’ ಟ್ರೈಲರ್

ಮಂಜು ಗಂಗಾವತಿ ನಿರ್ದೇಶನದ ‘ಹಳ್ಳಿ ಹೈಕ್ಳ ಪ್ಯಾಟೆ ಲೈಫು’ ಎಂಬ ಹಾಸ್ಯಪ್ರಧಾನ ಚಿತ್ರದ ಟ್ರೈಲರ್ ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ. 2 ನಿಮಿಷ 47 ಸೆಕೆಂಡ್ ನ ಈ ಟ್ರೈಲರ್ ನಲ್ಲಿ ಎಲ್ಲಾ ಕಲಾವಿದರ ಪಾತ್ರಗಳನ್ನು ತೋರಿಸಲಾಗಿದೆ.

ಮಾನವೀಯತೆ ಅಂದ್ರೆ ಇದೇ ಅಲ್ವಾ….! ಪಂಕ್ಚರ್ ಆಗಿದ್ದ ಅಂಬುಲೆನ್ಸ್‌ ಟೈರ್‌ ಬದಲಿಸಿ ರೋಗಿ ಪ್ರಾಣ ಉಳಿಸಿದ ಟ್ರಾಫಿಕ್ ಪೊಲೀಸ್

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು, ಮಿಂಚು, ಗೋವಿಂದೇಗೌಡ, ಸದಾನಂದ ಸೇರಿದಂತೆ ಮಜಾಭಾರತದ ರಾಘು, ಬಿಗ್ ಬಾಸ್ ವಿಜೇತ ಮಂಜು ಪಾವಗಡ, ಜಗ್ಗಪ್ಪ ಸೇರಿದಂತೆ ಹಲವಾರು ಕಾಮಿಡಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ.

ಇವರೊಂದಿಗೆ ಶರಣ್ಯ, ಐಶ್ವರ್ಯ, ತ್ರಿವಿಕ್ರಮ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮಿ ನಾರಾಯಣ್ ಹಾಗೂ ಶ್ರೀಮತಿ ಮೋಹನ್ ಕುಮಾರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...