alex Certify ಪ್ರೇಕ್ಷಕರಿಗೆ ಮೋಡಿ ಮಾಡಲು 7 ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರ್ತಿದೆ ಶಾರುಖ್ – ಕಾಜೋಲ್ ಜೋಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಕ್ಷಕರಿಗೆ ಮೋಡಿ ಮಾಡಲು 7 ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರ್ತಿದೆ ಶಾರುಖ್ – ಕಾಜೋಲ್ ಜೋಡಿ

A fan asked if Kajol would've married SRK had she not met Ajay. Her witty  reply won us over | Celebrities News – India TVಬಾಲಿವುಡ್ ಚಿತ್ರರಂಗದಲ್ಲಿ ಶಾರುಖ್ ಖಾನ್ – ಕಾಜಲ್ ಜೋಡಿ ಹಲವು ಹಿಟ್ ಚಿತ್ರಗಳನ್ನು ನೀಡಿದೆ. ಬಾಜಿಗರ್, ದಿಲ್ವಾಲೇ ದುಲ್ಹನಿಯಾ ಲೇಜಾಯೆಂಗೆ, ಕುಚ್ ಕುಚ್ ಹೋತಾ ಹೈ ಸೇರಿದಂತೆ ಬಹಳಷ್ಟು ಸಿನಿಮಾಗಳಲ್ಲಿ ಈ ಜೋಡಿ ಕಾಣಿಸಿಕೊಂಡು ಪ್ರೇಕ್ಷಕರಿಗೆ ಮೋಡಿ ಮಾಡಿತ್ತು.

ಆನಂತರ 2015 ರಲ್ಲಿ ಬಿಡುಗಡೆಯಾದ ರೋಹಿತ್ ಶೆಟ್ಟಿ ನಿರ್ದೇಶನದ ದಿಲ್ವಾಲೆ ಸಿನಿಮಾದಲ್ಲಿ ಈ ಜೋಡಿ ಕೊನೆಯದಾಗಿ ಕಾಣಿಸಿಕೊಂಡಿದ್ದು, ಬಳಿಕ ಯಾವುದೇ ಚಿತ್ರಗಳಲ್ಲಿ ಒಟ್ಟಿಗೆ ಅಭಿನಯಿಸಿರಲಿಲ್ಲ.

ಇದೀಗ ಏಳು ವರ್ಷಗಳ ಬಳಿಕ ಈ ಜೋಡಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಣವೀರ್ ಮತ್ತು ಆಲಿಯಾ ಅಭಿನಯಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...