alex Certify ಪ್ರೇಕ್ಷಕರ ಗಮನ ಸೆಳೆದ ‘ಸಖತ್’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಕ್ಷಕರ ಗಮನ ಸೆಳೆದ ‘ಸಖತ್’ ಟೀಸರ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷಿತ ‘ಸಖತ್’ ಸಿನಿಮಾದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಟೀಸರ್ ನೋಡಿದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ. ನಿಶ್ವಿಕಾ ನಾಯ್ಡು ಹಾಗೂ ಸುರಭಿ ಈ ಚಿತ್ರದಲ್ಲಿ ನಾಯಕಿಯರಾಗಿ ಅಭಿನಯಿಸಿದ್ದು ನವೆಂಬರ್ 12ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆಮೇಲೆ ಬರಲಿದೆ.

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ವೈದ್ಯನ ಅಸಲಿಯತ್ತು, ಹೈ ಡೋಸ್ ಇಂಜೆಕ್ಷನ್ ಕೊಟ್ಟು ಪತ್ನಿ ಕೊಲೆ

ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಸುಪ್ರಿತ್ ಹಾಗೂ ವೆಂಕಟೇಶ್ ಕೋಣಂಕಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಈ ಸಿನಿಮಾದಲ್ಲಿ ಗಣೇಶ್ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಸಾಧುಕೋಕಿಲ ಹಾಗೂ ರಂಗಾಯಣ ರಘು ಅವರ ಕಾಮಿಡಿ ಕಚಗುಳಿ ಈ ಚಿತ್ರದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...