alex Certify ಪ್ರೇಮಿಗಳ ದಿನದ ಅಂಗವಾಗಿ DDLJ ಮರು ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮಿಗಳ ದಿನದ ಅಂಗವಾಗಿ DDLJ ಮರು ಬಿಡುಗಡೆ

ಶಾರುಖ್ ಖಾನ್, ಕಾಜೋಲ್ ಅಭಿನಯದ ‘ದಿಲ್ವಾಲೆ ದುಲ್ಹನಿಯಾ ಲೇಜಾಯೆಂಗೆ’ ಸಿನಿಮಾ ಈಗಲೂ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈ ಚಿತ್ರದ ಹಾಡು, ಕಥೆ ಸಿನಿಪ್ರಿಯರ ಗಮನ ಸೆಳೆದಿತ್ತು.

90ರ ದಶಕದಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಆ ಕಾಲದಲ್ಲಿಯೇ ನೂರು ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಮಾಡಿದ್ದು, ಮುಂಬೈನ ಮರಾಠೆ ಚಿತ್ರಮಂದಿರದಲ್ಲಿ ಈಗಲೂ ಪ್ರದರ್ಶನ ಕಾಣುತ್ತಿರುವುದು ವಿಶೇಷ.

ಈ ಚಿತ್ರಕ್ಕೆ ಆ ಸಂದರ್ಭದಲ್ಲಿ 10 ಫಿಲಂ ಫೇರ್ ಪ್ರಶಸ್ತಿಗಳು ಲಭ್ಯವಾಗಿದ್ದು, ಇದೀಗ ಪ್ರೇಮಿಗಳ ದಿನದಂದು ‘ದಿಲ್ವಾಲೆ ದುಲ್ಹನಿಯಾ ಲೇಜಾಯೆಂಗೆ’ ಚಿತ್ರವನ್ನು ಮರು ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...