alex Certify ಪ್ರೇಮ ವೈಫಲ್ಯ: ಖ್ಯಾತ ಕಿರುತೆರೆ ನಟಿ ನೇಣಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮ ವೈಫಲ್ಯ: ಖ್ಯಾತ ಕಿರುತೆರೆ ನಟಿ ನೇಣಿಗೆ ಶರಣು

ಪ್ರೇಮ ವೈಫಲ್ಯದಿಂದಾಗಿ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ.

ಒಡಿಶಾದ ಕಿರುತೆರೆ ನಟಿ 24 ವರ್ಷದ ರಶ್ಮಿರೇಖಾ ಓಜಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಈಕೆ ಸಂತೋಷ್ ಪಾತ್ರ ಎಂಬಾತನ ಜೊತೆಗೆ ಲಿವ್ಇನ್ ರಿಲೇಶನ್ ನಲ್ಲಿದ್ದರು ಎನ್ನಲಾಗಿದೆ.

ಆದರೆ ಇತ್ತೀಚೆಗೆ ಸಂತೋಷ್ ಆಕೆಯನ್ನು ತೊರೆದು ಹೋಗಿದ್ದು, ಇದರಿಂದ ಮನನೊಂದು ಸಾವಿಗೆ ಶರಣಾಗಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...