alex Certify ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ಫೆಬ್ರವರಿ 1ರಂದು ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ.

ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, ಅಧಿವೇಶನದ ಪೂರ್ವಾರ್ಧ ಫೆಬ್ರವರಿ 10ರ ವರೆಗೆ ನಡೆಯಲಿದೆ. ಬಜೆಟ್ ಅಧಿವೇಶನ ಏಪ್ರಿಲ್ 6ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗಿದೆ.

ಈ ವರ್ಷ ಕರ್ನಾಟಕವೂ ಸೇರಿದಂತೆ ಕೆಲವೊಂದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಕಾರಣ ಹಲವು ಕೊಡುಗೆಗಳನ್ನು ಘೋಷಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...