alex Certify ಫೇಸ್ಬುಕ್ ‘ಫ್ರೆಂಡ್ ರಿಕ್ವೆಸ್ಟ್’ ಅಂಗೀಕರಿಸಲು ನಿರಾಕರಣೆ; 16 ರ ಬಾಲಕಿಯನ್ನು ಹತ್ಯೆಗೈದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೇಸ್ಬುಕ್ ‘ಫ್ರೆಂಡ್ ರಿಕ್ವೆಸ್ಟ್’ ಅಂಗೀಕರಿಸಲು ನಿರಾಕರಣೆ; 16 ರ ಬಾಲಕಿಯನ್ನು ಹತ್ಯೆಗೈದ ಯುವಕ

ಸಾಮಾಜಿಕ ಜಾಲತಾಣ ಫೇಸ್ಬುಕ್ಕಿನಲ್ಲಿ ತನ್ನ ಫ್ರೆಂಡ್ ರಿಕ್ವೆಸ್ಟ್ ಅಂಗೀಕರಿಸಲು ನಿರಾಕರಿಸಿದ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ 16 ವರ್ಷದ ಬಾಲಕಿಯನ್ನು ಹತ್ಯೆಗೈದಿದ್ದಾನೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದ್ದು, ರವಿ ಎಂಬ ಯುವಕ ತನ್ನ ಪರಿಚಯವಿದ್ದ ಬಾಲಕಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ ಎನ್ನಲಾಗಿದೆ. ಆದರೆ ಆಕೆ ಇದನ್ನು ಅಂಗೀಕರಿಸಿರಲಿಲ್ಲ.

ಈತ ಲಗ್ನಪತ್ರಿಕೆ ನೀಡುವ ನೆಪದಲ್ಲಿ ಬಾಲಕಿ ಮನೆಗೆ ಬಂದಿದ್ದು, ಈ ವೇಳೆ ಬಾಲಕಿಗೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಬಳಿಕ ಆಕೆಯ ತಾಯಿ ಮೇಲೆ ಹಲ್ಲೆ ನಡೆಸಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...