alex Certify ಫ್ಲೈಓವರ್ ಮೇಲೆ ನಿಂತು ಫೋಟೋಗೆ ಪೋಸ್; ಸೆಲ್ಫಿ ಮೋಜಿಗೆ ಇಬ್ಬರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫ್ಲೈಓವರ್ ಮೇಲೆ ನಿಂತು ಫೋಟೋಗೆ ಪೋಸ್; ಸೆಲ್ಫಿ ಮೋಜಿಗೆ ಇಬ್ಬರು ಬಲಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಜನತೆ ಸೆಲ್ಫಿ ಮೋಜಿಗೆ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದು, ಸೆಲ್ಫಿ ಕ್ರೇಜ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ತಾವರೆಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ಮೇಲೆ ಕಾರು ನಿಲ್ಲಿಸಿ ಸೆಲ್ಫಿ ತೆಗೆಯಲು ಯುವಕರಿಬ್ಬರು ಮುಂದಾಗಿದ್ದಾರೆ. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ಯುವಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಳೆ ನಡುವೆಯೂ ಕರ್ತವ್ಯ ನಿರ್ವಹಿಸಿದ ಪೌರ ಕಾರ್ಮಿಕ ಮಹಿಳೆ; ನೆಟ್ಟಿಗರ ವ್ಯಾಪಕ ಪ್ರಶಂಸೆ

ವೈಟ್ ಫೀಲ್ಡ್ ನಿವಾಸಿಗಳಾದ ದಿನೇಶ್ ಹಾಗೂ ವಿನಯ್ ಮೃತರು. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...