alex Certify ಫ್ಲೈ ಓವರ್ ಮೇಲಿಂದ ಸುರಿದ ಹಣದ ಮಳೆ; ಆರಿಸಿಕೊಳ್ಳಲು ಮುಗಿಬಿದ್ದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫ್ಲೈ ಓವರ್ ಮೇಲಿಂದ ಸುರಿದ ಹಣದ ಮಳೆ; ಆರಿಸಿಕೊಳ್ಳಲು ಮುಗಿಬಿದ್ದ ಜನ

Got Rs 10 Indian currency note with 786 serial no? Get Rs 5 lakh on selling  it | Personal Finance News | Zee Newsಆಕ್ಟಿವ್ ಹೋಂಡಾದಲ್ಲಿ ಬಂದ ವ್ಯಕ್ತಿಯೊಬ್ಬರು ಬೆಂಗಳೂರಿನ ಕೆ ಆರ್ ಮಾರ್ಕೆಟ್ ಫ್ಲೈ ಓವರ್ ಮೇಲಿನಿಂದ ಹಣವನ್ನು ಎರಚಿದ್ದು, ಇದನ್ನು ಆರಿಸಿಕೊಳ್ಳಲು ಜನ ಮುಗ್ಗಿ ಬಿದ್ದ ಘಟನೆ ನಡೆದಿದೆ.

ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಅರುಣ್ ಎಂಬವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ಕುತ್ತಿಗೆಗೆ ಗಡಿಯಾರ ಹಾಕಿಕೊಂಡು ಬಂದ ಈ ವ್ಯಕ್ತಿ 10 ರೂಪಾಯಿ ಮುಖಬೆಲೆಯ ನೂರಾರು ನೋಟುಗಳನ್ನು ಎರಚಿದ್ದಾರೆ.

ಯಾವ ಕಾರಣಕ್ಕೆ ಅರುಣ್ ಈ ರೀತಿ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಇದೀಗ ಪೊಲೀಸರು ಪ್ರಕರಣದ ಕುರಿತಂತೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದು, ಬಳಿಕ ಸತ್ಯಾಂಶ ಬೆಳಕಿಗೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...