alex Certify ಬಲ್ಬ್ ಬದಲಿಸುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಲ್ಬ್ ಬದಲಿಸುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಬಲ್ಬ್ ಬದಲಿಸುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ.

ಸಾಗರದ ಶಾಂತಿನಗರ ನಿವಾಸಿ 33 ವರ್ಷದ ರೂಪ್ ಸಿಂಗ್ ಮೃತಪಟ್ಟವರಾಗಿದ್ದು, ಇವರು ಬಲ್ಬ್ ಬದಲಿಸುವಾಗ ಈ ಅವಘಡ ಸಂಭವಿಸಿದೆ.

ಹಾಳಾಗಿದ್ದ ಬಲ್ಬ್ ತೆಗೆದು ಬೇರೆ ಬಲ್ಬ್ ಹಾಕುವಾಗ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...