alex Certify ಬಸ್ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ; ಪಾವಗಡ-ವೈ.ಎನ್.ಹೊಸಕೋಟೆ ಮಧ್ಯೆ 9 KSRTC ಬಸ್ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ; ಪಾವಗಡ-ವೈ.ಎನ್.ಹೊಸಕೋಟೆ ಮಧ್ಯೆ 9 KSRTC ಬಸ್ ಆರಂಭ

Bus Accident: ಪಾವಗಡದ ಭೀಕರ ಬಸ್ ಅಪಘಾತಕ್ಕೆ ನಾಲ್ಕು ಮುಖ್ಯ ಕಾರಣಗಳು; ಏನದು? | Four reasons for Bus Accident in Palavalli Katte Pavagada Tumakur know the reasons for Accident here latest update | TV9 Kannada

ತುಮಕೂರು: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ್ದ ಭೀಕರ ಬಸ್ ದುರಂತ ಪ್ರಕರಣದ ಬೆನ್ನಲ್ಲೇ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, 9 ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭಿಸಿದೆ.

ಪಳವಳ್ಳಿ ಕಟ್ಟೆಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಸರ್ಕಾರಿ ಬಸ್ ಸಂಚಾರ ಇಲ್ಲದ ಕಾರಣಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಖಾಸಗಿ ಬಸ್ ಅವಲಂಭಿಸಿದ್ದರು. ಇದೀಗ ಬಸ್ ದುರಂತದ ಬಳಿಕ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ವೈ.ಎನ್. ಹೊಸಕೋಟೆ ಹಾಗೂ ಪಾವಗಡ ಮಾರ್ಗವಾಗಿ 9 ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭಿಸಿದೆ.

BIG NEWS: ಉದ್ಯಮಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ; ಮೂವರು ಅರೆಸ್ಟ್

ಇನ್ನು ಬಸ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರು ಇನ್ನೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...