alex Certify ‘ಬಾನ ದಾರಿಯಲ್ಲಿ’ ಚಿತ್ರದ ವಿಡಿಯೋ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಾನ ದಾರಿಯಲ್ಲಿ’ ಚಿತ್ರದ ವಿಡಿಯೋ ಹಾಡು ರಿಲೀಸ್

ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ರೊಮ್ಯಾಂಟಿಕ್ ಡ್ರಾಮ ಕಥಾಂದರ ಹೊಂದಿರುವ ‘ಬಾನ ದಾರಿಯಲ್ಲಿ’ ಸಿನಿಮಾ ಮುಂದಿನ ತಿಂಗಳು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದ್ದು, ಇಂದು ಈ ಚಿತ್ರದ ‘gold fish’ ಎಂಬ ವಿಡಿಯೋ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಐಶ್ವರ್ಯ ರಂಗರಾಜನ್ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡು ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.

ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ರುಕ್ಮಿಣಿ ವಸಂತ್, ರೇಷ್ಮಾ ನಾಣ್ಣಯ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು,ಮಾಸ್ತಿ ಉಪ್ಪರಹಳ್ಳಿ ಅವರ ಡೈಲಾಗ್ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಈ ಚಿತ್ರದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...