alex Certify ಬಾಯಲ್ಲಿ ನೀರೂರಿಸುವ ರುಚಿಕರ ಕಡಲೇಬೀಜ ಉಂಡೆ ಸವಿಯಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಯಲ್ಲಿ ನೀರೂರಿಸುವ ರುಚಿಕರ ಕಡಲೇಬೀಜ ಉಂಡೆ ಸವಿಯಿರಿ

ಬೇಕಾಗುವ ಸಾಮಾಗ್ರಿಗಳು:

ಕಡಲೇಬೀಜ – 2 ಕಪ್, ಬೆಲ್ಲ – 2 ಕಪ್, ತುಪ್ಪ – 2 ಟೀ ಸ್ಪೂನ್,

ಮಾಡುವ ವಿಧಾನ:

ಮೊದಲಿಗೆ ಮಧ್ಯಮ ಉರಿಯಲ್ಲಿ ಕಡಲೇಬೀಜವನ್ನು ಚೆನ್ನಾಗಿ ಹುರಿಯಿರಿ. ನಂತರ ಇದನ್ನು ಒಂದು ಬಟ್ಟೆಗೆ ಹಾಕಿ ಆರಿದ ನಂತರ ಅದರ ಸಿಪ್ಪೆಯನ್ನು ತೆಗೆಯಿರಿ. ಬಳಿಕ ಸ್ವಲ್ಪ ಕುಟ್ಟಿ ಪುಡಿ ಮಾಡಿಕೊಳ್ಳಿ.

ನಂತರ ಬಾಣಲೆಗೆ ಬೆಲ್ಲ ಹಾಕಿ ಸ್ವಲ್ಪ ನೀರು ಹಾಕಿ ಕುದಿಸಿ. ಪಾಕ ಆದ ಬಳಿಕ ತುಪ್ಪ ಹಾಕಿ ನಂತರ ಕಡಲೇಬೀಜ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ, ಸ್ಟೌ ಆಫ್ ಮಾಡಿ ಚೆನ್ನಾಗಿ ಮಿಕ್ಸ್ ಮಾಡಿ. ಪಾಕ ಸ್ವಲ್ಪ ಆರಿದ ಮೇಲೆ ಉಂಡೆ ಕಟ್ಟಿದರೆ ಸವಿಯಲು ರುಚಿಯಾದ ಕಡಲೇಬೀಜ ಉಂಡೆ ರೆಡಿ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...