alex Certify ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಬೆಚ್ಚಿಬೀಳಿಸುವ ಸತ್ಯ ಬಯಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಬೆಚ್ಚಿಬೀಳಿಸುವ ಸತ್ಯ ಬಯಲು

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಮಹಾರಾಷ್ಟ್ರದ ಆಂಟೋಪ್​​​ ಹಿಲ್​​ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಪ್ರಾಪ್ತೆಯ ನೆರಮನೆಯಾತನೇ ಆಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾಲಕಿಯ ಮನೆಗೆ ನುಗ್ಗುತ್ತಿದ್ದ ಈತ ನಿರಂತರ ಅತ್ಯಾಚಾರವೆಸಗುತ್ತಿದ್ದ ಎನ್ನಲಾಗಿದೆ.

ಆದರೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಬಾಲಕಿಯ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋದ ಬಳಿಕ ಆಕೆ ಐದು ತಿಂಗಳ ಗರ್ಭಿಣಿ ಎಂಬ ವಿಚಾರ ಬೆಳಕಿಗೆ ಬಂಧಿದೆ.

ಈ ಬಗ್ಗೆ ಆರೋಪಿಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಆತ ತಲೆಮರೆಸಿಕೊಂಡಿದ್ದಾನೆ. ಆದರೆ ಶೋಧ ಕಾರ್ಯ ಚುರುಕುಗೊಳಿಸಿದ ಪೊಲೀಸರು ಮೀರಾ ರೋಡ್​ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ .

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...