alex Certify ಬಾಲಿವುಡ್ ನಟ ಸೋನು ಸೂದ್ ನಿವಾಸದ ಮೇಲೆ ಐಟಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಿವುಡ್ ನಟ ಸೋನು ಸೂದ್ ನಿವಾಸದ ಮೇಲೆ ಐಟಿ ದಾಳಿ

ಮುಂಬೈ: ಬಾಲಿವುಡ್ ನಟ ಸೋನು ಸೂದ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನೂರಾರು ಜನರಿಗೆ ಸಹಾಯ ಮಾಡಿದ್ದ ಸೋನು ಸೂದ್ ಅವರನ್ನು ಅಭಿಮಾನಿಗಳು ದೇವರಂತೆ ಆರಾಧಿಸುತ್ತಿದ್ದರು. ಈ ನಡುವೆ ಮುಂಬೈನ ಜುಹುವಿನಲ್ಲಿರುವ ಬಹು ಅಂತಸ್ತಿನ ಕಟ್ಟಡವೊಂದನ್ನು ಅನುಮತಿಯಿಲ್ಲದೇ ಹೋಟೆಲ್ ಆಗಿ ಬದಲಿಸಿದ್ದಕ್ಕೆ ಮುಂಬೈ ಮಹಾನಗರ ಪಾಲಿಕೆ ಸೋನು ಸೂದ್ ವಿರುದ್ಧ ದೂರು ದಾಖಲಿಸಿಕೊಂಡಿತ್ತು. ಅಲ್ಲದೇ ತೆರಿಗೆ ವಂಚನೆ ವಿಚಾರಕ್ಕೆ ಸಂಬಂಧಿಸಿದಂತೆ ನಟನ ವಿರುದ್ಧ ಆರೋಪ ಕೇಳಿಬಂದಿದೆ ಎನ್ನಲಾಗಿದೆ.

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಸಂತ್ರಸ್ತೆ ಪರ ವಕೀಲೆ ಅನಾರೋಗ್ಯ; ವಿಚಾರಣೆ ಮುಂದೂಡಿಕೆ

ಇದೀಗ ಸೋನು ಸೂದ್ ಗೆ ಸಂಬಂಧಿಸಿದ 6 ಜಾಗಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...