alex Certify ಬಾಳೆಹೂವಿನಲ್ಲಿರುವ ʼಔಷಧೀಯʼ ಗುಣ ತಿಳಿದ್ರೆ ಅಚ್ಚರಿಪಡ್ತೀರಾ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಳೆಹೂವಿನಲ್ಲಿರುವ ʼಔಷಧೀಯʼ ಗುಣ ತಿಳಿದ್ರೆ ಅಚ್ಚರಿಪಡ್ತೀರಾ…..!

ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು.

ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ.

* ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ.

* ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್, ಕ್ಯಾನ್ಸರ್ ಗೆ ಕಾರಣವಾಗುವ ಕಲುಷಿತ ಅಂಶಗಳನ್ನು ತೊಲಗಿಸುತ್ತದೆ.

* ಬಾಳೆ ಹೂವು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ ಮತ್ತು ಕಬ್ಬಿಣಾಂಶ ಹೆಚ್ಚಿರುವುದರಿಂದ ರಕ್ತಹೀನತೆಯನ್ನು ನಿಯಂತ್ರಿಸುತ್ತದೆ.

* ಬಾಳೆ ಹೂವುಗಳ ಸಾಂಬಾರನ್ನು ಉಪಯೋಗಿಸುವುದರಿಂದ ಮಹಿಳೆಯರ ಅನೇಕ ಋತುಬಾಧೆ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೂ ಎದೆ ಹಾಲು ಹೆಚ್ಚಾಗುತ್ತದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...