alex Certify ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ ಕಾಂಗ್ರೆಸ್ ಗೆ ಸಹಿಸೋಕೆ ಆಗ್ತಿಲ್ಲ; ಬಿ.ಎಸ್. ಯಡಿಯೂರಪ್ಪ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ ಕಾಂಗ್ರೆಸ್ ಗೆ ಸಹಿಸೋಕೆ ಆಗ್ತಿಲ್ಲ; ಬಿ.ಎಸ್. ಯಡಿಯೂರಪ್ಪ ಟಾಂಗ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿರುವುದು ಸ್ವಾಗತಾರ್ಹ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಟ ಸುದೀಪ್ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಸುದೀಪ್ ಬಿಜೆಪಿ ಪರ ಪ್ರಚಾರಕ್ಕೆ ಕಾಂಗ್ರೆಸ್ ನವರು ಲೇವಡಿ ಮಾಡುತ್ತಿದ್ದಾರೆ. ಅವರಿಗೆ ಸಹಿಸಲು ಆಗುತ್ತಿಲ್ಲ ಎಂದರು.

ಕಾಂಗ್ರೆಸ್ ನವರು ತಲೆ ಕೆಟ್ಟು ಏನು ಬೇಕಾದ್ರೂ ಮಾತನಾಡಬಹುದು. ನಮಗೆ ಸಿಗುತ್ತಿರುವ ಬೆಂಬಲ ಕಂಡು ಕಾಂಗ್ರೆಸ್ ನವರಿಗೆ ಭಯ ಶುರುವಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...