alex Certify ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಸೋಂಕು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ನಳಿನ್ ಕಟೀಲ್ ಮಾಹಿತಿ ನೀಡಿದ್ದಾರೆ.

ನನಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಆದರೆ ಯಾವುದೇ ಕೊರೊನಾ ಲಕ್ಷಣಗಳು ಇಲ್ಲ, ಸದ್ಯ ಆರೋಗ್ಯದಿಂದ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಈ ಹಿಂದೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕಂದಾಯ ಸಚಿವ ಆರ್. ಅಶೋಕ್ ಹಾಗೂ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡ ಅವರಿಗೂ ಕೊರೊನಾ ಸೋಂಕು ದೃಢಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಿಗೂ ಸೋಂಕು ತಗುಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...