alex Certify ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು; ಕಾಂಗ್ರೆಸ್ ಮುಖಂಡ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು; ಕಾಂಗ್ರೆಸ್ ಮುಖಂಡ ಪೊಲೀಸ್ ವಶಕ್ಕೆ

ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಎಂಬುವವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಗೋಪಾಲಕೃಷ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಗೋಪಾಲಕೃಷ್ಣ ಯಲಹಂಕ ವಿಧಾನಸಭಾ ಕ್ಷೇತ್ರದಿಂದ ವಿಶ್ವನಾಥ್ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು ಎನ್ನಲಾಗಿದೆ.

ಗಣತಂತ್ರಗೊಂಡ ಬಾರ್ಬಡೋಸ್‌ನ ರಾಷ್ಟ್ರೀಯ ಹೀರೋ ಆದ ರಿಯಾನಾ

ಗೋಪಾಲಕೃಷ್ಣ ಹಾಗೂ ಎಸ್.ಆರ್.ವಿಶ್ವನಾಥ್ ಬೆಂಬಲಿಗ ದೇವರಾಜ್ ಅಲಿಯಾಸ್ ಕುಳ್ಳದೇವರಾಜ್ ಇಬ್ಬರು ಕೊಲೆಗೆ ಸ್ಕೆಚ್ ಹಾಕಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...