alex Certify ಬಿಡುಗಡೆಗೆ ಸಜ್ಜಾದ ‘ಪುರುಷೋತ್ತಮ’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಗೆ ಸಜ್ಜಾದ ‘ಪುರುಷೋತ್ತಮ’ ಸಿನಿಮಾ

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಜಿಮ್ ರವಿ ಅಭಿನಯದ ‘ಪುರುಷೋತ್ತಮ’ ಸಿನಿಮಾ ಮುಂದಿನ ತಿಂಗಳು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಮರ್ ನಾಥ್ ಎಸ್.ವಿ ನಿರ್ದೇಶನದ ಈ ಚಿತ್ರವನ್ನು ರವೀಸ್ ಜಿಮ್ ಬ್ಯಾನರ್ ನಲ್ಲಿ ನಿರ್ಮಿಸಲಾಗಿದೆ.

ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಜಿಮ್ ರವಿ ಇದೀಗ ನಾಯಕನಾಗಿ ಮಿಂಚಲಿದ್ದಾರೆ.ಇವರಿಗೆ ಜೋಡಿಯಾಗಿ ಅಪೂರ್ವ ಅಭಿನಯಿಸಿದ್ದಾರೆ. ಈಗಾಗಲೇ ಪೋಸ್ಟರ್ ಗಳ ಮೂಲಕವೇ ಈ ಚಿತ್ರ ಸಾಕಷ್ಟು ಸದ್ದು ಮಾಡಿದೆ. ಖ್ಯಾತ ಸಂಗೀತ ನಿರ್ದೇಶಕ ಶ್ರೀಧರ್ ಸಂಭ್ರಮ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಮತ್ತೆ ಏರಿಕೆಯಾಯ್ತು ಸಾವಿನ ಸಂಖ್ಯೆ

ಈಗಾಗಲೇ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸಾಕಷ್ಟು ಹೊಸಬರ ಸಿನಿಮಾಗಳು ತೆರೆಮೇಲೆ ಬರುತ್ತಿದ್ದು, ಜಿಮ್ ರವಿ ನಟನೆಯ ʼಪುರುಷೋತ್ತಮʼ ಚಿತ್ರ ಕೂಡ ಪ್ರೇಕ್ಷಕರನ್ನು ಮೋಡಿ ಮಾಡಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...