alex Certify ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘RRR’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘RRR’ ಚಿತ್ರತಂಡ

RRR Dosti song: Makers unveil special music video to celebrate Friendship Day, features Ram Charan and Jr NTR - Hindustan Times

ರಾಜಮೌಳಿ ನಿರ್ದೇಶನದ ಜೂ. ಎನ್ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘RRR’ ಸಿನಿಮಾ ಮುಂದಿನ ವರ್ಷ ಜನವರಿ 7ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಜೂನಿಯರ್ ಎನ್ಟಿಆರ್ ಹಾಗೂ ರಾಮ್ ಚರಣ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಡಿವಿವಿ ದಾನಯ್ಯ ತಮ್ಮ ಡಿವಿವಿ ಎಂಟರ್ ಟೇನ್ ಮೆಂಟ್ಸ್ ಬ್ಯಾನರ್ ನಡಿ ಈ ಸಿನಿಮಾ ನಿರ್ಮಾಣ ಮಾಡಿದ್ದು ಖ್ಯಾತ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ ಸಂಗೀತ ಸಂಯೋಜನೆ ನೀಡಿದ್ದಾರೆ.

ಅಜಯ್ ದೇವಗನ್, ಆಲಿಯಾ ಭಟ್, ಒಲಿವಿಯಾ ಮೋರಿಸ್, ರಾಯ್ ಸ್ಟೀವನ್ ಸನ್, ಶ್ರೀಯಾ ಸರನ್, ಛತ್ರಪತಿ ಶೇಖರ್, ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆಹಂಚಿಕೊಂಡಿದ್ದಾರೆ ಸುಮಾರು 400 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ.

https://www.instagram.com/p/CUho7bAhK60/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...