alex Certify ಬಿರುಗಾಳಿ, ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ಕಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿರುಗಾಳಿ, ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ಕಂಬ

ಕೋಲಾರ: ಬಿರುಗಾಳಿ, ಮಳೆಗೆ ವಿದ್ಯುತ್ ಕಂಬ ತುಂಡಾಗಿ ಬಿದ್ದ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಲ್ಲಿ ನಡೆದಿದೆ.

ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಾಳಿ, ಮಳೆಯಾಗುತ್ತಿದ್ದು, ಕೋಲಾರ ಜಿಲ್ಲೆಯಾದ್ಯಂತ ಗುಡುಗು ಸಹಿತ, ಬಿರುಗಾಳಿ ಮಳೆಯಾಗುತ್ತಿದೆ. ಬಿರುಗಾಳಿ, ಮಳೆ ಜಿಲ್ಲೆಯಲ್ಲಿ ಹಲವು ಅನಾಹುತಗಳನ್ನು ಸೃಷ್ಟಿಸಿದೆ.

ಕೆ ಜಿ ಎಫ್ ನ ಬೆಮಲ್ ಬಡಾವಣೆಯಲ್ಲಿ ಬಿರುಗಾಳಿ, ಮಳೆಯಿಂದಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು, ಬಡಾವಣೆಯಾದ್ಯಂತ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...