alex Certify ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆ…!

Tribal bond: From the hilly terrains, comes Soliga wasp- The New Indian  Expressಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಇದೇ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆಯಾಗಿದ್ದು, ಇದು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಂಡು ಬಂದಿದೆ ಎಂದು ಹೇಳಲಾಗಿದೆ.

ಕೊಡಗಿನ ಏಟ್ರಿ ಸಂಸ್ಥೆ ಈ ಹೊಸ ಬಗೆಯ ಕೀಟವನ್ನು ಬಿಳಿಗಿರಿರಂಗನ ಬೆಟ್ಟದಲ್ಲಿ ಪತ್ತೆ ಮಾಡಿದ್ದು, ಪರಿಸರ ವ್ಯವಸ್ಥೆ ಕುರಿತ ಸಂಶೋಧನೆಯಲ್ಲಿ ಈ ಸಂಸ್ಥೆ ತೊಡಗಿಸಿಕೊಂಡಿದೆ.

ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಕೀಟ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಲಿಗರನ್ನು ಪ್ರತಿನಿಧಿಸುವ ಹೆಸರನ್ನೇ (soliga ecarinata) ಇದಕ್ಕೆ ಇಡಲಾಗಿದೆ.

ನಾಗಾಲ್ಯಾಂಡ್ ನಲ್ಲಿ 15 ವರ್ಷಗಳನ್ನು ಹಿಂದೆ ಈ ಕೀಟ ಕಂಡು ಬಂದಿದ್ದು, ಅದಾದ ಬಳಿಕ ದಕ್ಷಿಣ ಭಾರತದಲ್ಲಿ ಇದೆ ಪ್ರಥಮವಾಗಿ ಬಿಳಿಗಿರಿ ರಂಗನ ಬೆಟ್ಟದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...