alex Certify ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೀದರ್: ಬಿಸಿಯೂಟ ಸೇವನೆ ಮಾಡಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹುಮ್ನಾಬಾದ್ ನಲ್ಲಿ ನಡೆದಿದೆ.

ಇಲ್ಲಿನ ನಿಂಬೂರು ಸರಕಾರಿ ಶಾಲೆ ಹಾಗೂ ನಿಂಬೂರು ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...