alex Certify ಬಿ.ಎಸ್.ಯಡಿಯೂರಪ್ಪಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿ.ಎಸ್.ಯಡಿಯೂರಪ್ಪಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಿಸಿದ್ದಾರೆ.

ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಿಸಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಪ್ರಶಸ್ತಿ ನೀಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಯಡಿಯೂರಪ್ಪನವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಹೆಂಡತಿ ಪ್ರತಿದಿನ ಸ್ನಾನ ಮಾಡದ್ದಕ್ಕೆ ವಿಚ್ಛೇದನ ಕೋರಿದ ಪತಿರಾಯ….!

ಲೋಕಸಭೆ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೂಚನೆ ನೀಡಿದ್ದರು. ಶಾಸಕರಲ್ಲಿ ಅತ್ಯುತ್ತಮ ಸಂಸದೀಯ ಪಟುವನ್ನು ಗುರುತಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿ ಘೋಷಿಸಲಾಗಿದೆ ಎಂದು ಸ್ಪೀಕರ್ ಕಾಗೇರಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...