alex Certify ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭರ್ಜರಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭರ್ಜರಿ ಗೆಲುವು

ಬೀದರ್: ವಿಧಾನ ಪರಿಷತ್ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಬಿಜೆಪಿ- ಜೆಡಿಎಸ್-ಕಾಂಗ್ರೆಸ್ ಮೂರು ಪಕ್ಷಗಳು ಖಾತೆ ತೆರೆದಿವೆ.

ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ, ಹಾಸನದಲ್ಲಿ ಜೆಡಿಎಸ್ ಹಾಗೂ ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬೀದರ್ ಪರಿಷತ್ ಕ್ಷೇತ್ರ ಕಾಂಗ್ರೆಸ್ ಪಾಲಾಗಿದ್ದು, ಭೀಮ್ ರಾವ್ ಪಾಟೀಲ್ 227 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ವರ್ಕ್‌ ಫ್ರಂ ಹೋಂ ಸಂಸ್ಕೃತಿ ಅಂತ್ಯ…? 45 ವರ್ಷದೊಳಗಿನವರನ್ನು ಕಛೇರಿಗೆ ಕರೆಸಿಕೊಳ್ಳಲು ಐಟಿ ಕಂಪನಿಗಳ ಸಿದ್ದತೆ

ಕಾಂಗ್ರೆಸ್ ಅಭ್ಯರ್ಥಿ 1789 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ 1562 ಮತಗಳನ್ನು ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...