alex Certify ಬೀದಿ ನಾಯಿಗಳ ದಾಳಿಗೆ 25 ಕುರಿಗಳು ಬಲಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀದಿ ನಾಯಿಗಳ ದಾಳಿಗೆ 25 ಕುರಿಗಳು ಬಲಿ….!

ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 25 ಕುರಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇಲಾಯುಧನ್ ಎಂಬವರಿಗೆ ಸೇರಿದ ಕುರಿಗಳು ಸಾವಿಗೀಡಾಗಿವೆ.

ವೇಲಾಯುಧನ್ ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿದ್ದ ಇತರ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...