alex Certify ಬೆಂಗಳೂರಿನಲ್ಲಿ ಡೆಲ್ಟಾ ವೈರಸ್ ಅಟ್ಟಹಾಸ; 268 ಜನರಲ್ಲಿ ಸೋಂಕು ದೃಢ; ಇಬ್ಬರಲ್ಲಿ ಕಪ್ಪಾ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಡೆಲ್ಟಾ ವೈರಸ್ ಅಟ್ಟಹಾಸ; 268 ಜನರಲ್ಲಿ ಸೋಂಕು ದೃಢ; ಇಬ್ಬರಲ್ಲಿ ಕಪ್ಪಾ ಪತ್ತೆ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ಬೆನ್ನಲ್ಲೇ ಬಿಬಿಎಂಪಿ ಬೆಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಈವರೆಗೆ ಒಟ್ಟು 268 ಜನರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದೆ.

268 ಜನರ ಪೈಕಿ ಇಬ್ಬರಲ್ಲಿ ಕಪ್ಪಾ ವೈರಸ್ ಹಾಗೂ 38 ಜನರಲ್ಲಿ ಡೆಲ್ಟಾ ವೈರಾಣುವಿನ ಮತ್ತೊಂದು ಪ್ರಭೇದ ದೃಢಪಟ್ಟಿದೆ. ಈ ನಡುವೆ ನಿಫಾ ವೈರಸ್ ಆತಂಕ ಕೂಡ ಎದುರಾಗಿದೆ.

ಗೇಮ್‌ ವಿರುದ್ದ ನ್ಯಾಯಾಲಯಕ್ಕೆ ಮೊರೆ; ಕಾನೂನು ಹೋರಾಟದಲ್ಲಿ ಸಲ್ಮಾನ್​ ಖಾನ್​ಗೆ ಮುನ್ನಡೆ

ಬಿಬಿಎಂಪಿ ನಡೆಸಿದ ಮನೆ ಮನೆ ಆರೋಗ್ಯ ಸರ್ವೆಯಲ್ಲಿ 22,362 ಜನರಿಗೆ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ತಿಳಿದುಬಂದಿದೆ. ಒಟ್ಟಾರೆ ಮೇಲ್ನೋಟಕ್ಕೆ ರಾಜಧಾನಿಯಲ್ಲಿ ಕೊರೊನಾ ಪ್ರಕರಣ ನಿಯಂತ್ರಣದಲ್ಲಿದೆ ಎಂದು ಹೇಳಲಾಗುತ್ತಿದೆಯಾದರೂ ವಾಸ್ತವದ ಸ್ಥಿತಿ ಬೇರೆಯಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...