alex Certify ಬೆಂಗಳೂರಿನಲ್ಲಿ ನಡೆಯಲಿದೆ 2023 ರ ಏರ್ ಶೋ; ಪ್ರಧಾನಿ‌ ಮೋದಿಯವರಿಂದ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ನಡೆಯಲಿದೆ 2023 ರ ಏರ್ ಶೋ; ಪ್ರಧಾನಿ‌ ಮೋದಿಯವರಿಂದ ಚಾಲನೆ

ಏಷ್ಯಾದ ಅತಿದೊಡ್ಡ ಏರ್‌ ಶೋ ‘ಏರೋ ಇಂಡಿಯಾ 2023’ ಈ ಬಾರಿಯೂ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದ್ದು, ಫೆಬ್ರವರಿ 13 ರಿಂದ 17 ರವರೆಗೆ ಇದನ್ನು ಆಯೋಜಿಸಲಾಗಿದೆ.

ಪ್ರಧಾನಿ‌ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು, ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಈ ಸಂದರ್ಭದಲ್ಲಿ ಬೆಳಕು ಚೆಲ್ಲಬೇಕು ಎಂದು ಹೇಳಿದ್ದಾರೆ.

ಬುಧವಾರದಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ನ್ನು ಉದ್ಘಾಟಿಸಿ ಮಾತನಾಡಿದ ಸಂದರ್ಭದಲ್ಲಿ ‘ಏರೋ ಇಂಡಿಯಾ 2023’ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...