alex Certify ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಆಟವಾಡುತ್ತಿದ್ದ ಬಾಲಕ 11ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರಿನ ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್ ಮೆಂಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನಿನ್ನೆ ಮಧ್ಯಾಹ್ನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಟೆರೇಸ್ ಮೇಲೆ ಆಟವಾಡಲು 10 ವರ್ಷದ ಬಾಲಕ ಗಗನ್ ತೆರಳಿದ್ದ. ಈ ವೇಳೆ ಟೆರೇಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...