alex Certify ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಪ್ರಕರಣ ಹೆಚ್ಚುತ್ತಿದ್ದು, ಇದೀಗ ಸೊಳ್ಳೆ ಪರದೆ ತಯಾರಿಸುತ್ತಿದ್ದ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ದುರಂತ ಸಂಭವಿಸಿದೆ.

ಕಾವೇರಿಪುರದ ನಂಜಪ್ಪ ಲೇಔಟ್ ನಲ್ಲಿರುವ ಸೊಳ್ಳೆ ಪರದೆ ತಯಾರಿಕಾ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, 14 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

15 ಮಗ್ಗದ ಯಂತ್ರಗಳು, 2000 ಕೆಜಿ ಮೆನೊ ಫಿಲಾಮೆಂಟ್ ಯಾರ್ನ್, ಸೊಳ್ಳೆ ಪರದೆಯ 150 ಪೀಸ್ ಗಳು ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...