alex Certify ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮೈಸೂರು ರಸ್ತೆಯಲ್ಲಿರುವ ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಖುರ್ಚಿಗಳನ್ನು ತಯಾರಿಸಲಾಗುತ್ತಿತ್ತು. ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಸ್ನೇಹಿತರೊಂದಿಗೆ ಸೇರಿ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನನ್ನು ಹೊಡೆದು ಕೊಂದ ಕಿಡಿಗೇಡಿ

ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...