alex Certify ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿಪುಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿಪುಡಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮೇರೆ ಮೀರಿದ್ದು, ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜನ್ನು ಪುಡಿಗೈದು ಪುಂಡಾಟ ಮೆರೆದಿದ್ದಾರೆ.

ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಪುಡಿರೌಡಿಗಳು ದೊಣ್ಣೆ ಹಾಗೂ ಲಾಂಗ್ ಗಳಿಂದ ಪುಡಿಗೈದಿದ್ದಾರೆ. ರಸ್ತೆ ಬದಿ ನಿಲ್ಲಿಸಿದ್ದ ಇನ್ನಿತರ ಹಲವು ವಾಹನಗಳನ್ನು ಜಖಂಗೊಳಿಸಿದ್ದಾರೆ.

ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...